• (08202922516, 2922954
 
Shopping Cart (0 item)
My Cart

You have no items in your shopping cart.

You're currently on:

Inti Dvadasha Akhyana

Inti Dvadasha Akhyana

Inti Dvadasha Akhyana

Sathyavathi Harikrishnan

Availability: In stock

-
+
₹120.00
Free shipping in India
ಹಾಸ್ಯದಲ್ಲಿ ಅಪಹಾಸ್ಯ, ತಿಳಿಹಾಸ್ಯ, ವ್ಯಂಗ್ಯ ಮುಂತಾದ ಪ್ರಭೇದಗಳಿವೆ. ವ್ಯಂಗ್ಯಮಿಶ್ರಿತವಾದ ತಿಳಿಹಾಸ್ಯ ಒಂದೇ ಕಾಲದಲ್ಲಿ ಎರಡು ಉದ್ದೇಶಗಳನ್ನು ಹೊಂದಿರುತ್ತವೆ. ಅದು ಮೇಲ್ನೋಟಕ್ಕೆ ಮನೋರಂಜನೆಯಾಗಿ ಕಂಡರೂ, ಅದರ ಇಂಗಿತ ಓದುಗರನ್ನು ಗಂಭೀರ ಚಿಂತನೆಗೆ ತೊಡಗುವಂತೆ ಮಾಡುವುದಾಗಿರುತ್ತದೆ. ವ್ಯಕ್ತಿಯನ್ನು ನೋಯಿಸದೇ ಲಘುಹಾಸ್ಯ-ವ್ಯಂಗ್ಯಗಳಿಂದ ಸ್ವವಿಮರ್ಶೆ ಮಾಡಿಕೊಳ್ಳುವಂತೆ ಪ್ರೇರೇಪಿಸುವುದು ಹಾಸ್ಯದ ಕಲಾತ್ಮಕ ಪ್ರಕ್ರಿಯೆ. ಶ್ರೀಮತಿ ಸತ್ಯವತಿಯವರ ಈ ಕೃತಿಯಲ್ಲಿ ಇಂತಹ ಒಂದು ಪ್ರಯತ್ನವನ್ನು ನಾವು ಕಾಣಬಹುದು.

ISBN 978-93-82460-81-7
Type Printed
Pages 96
Category General Interest Books, Kannada Books, All Books
Publisher MUP BOOK

“ಇಂತಿ ದ್ವಾದಶ ಆಖ್ಯಾನ’ದಲ್ಲಿ ಹನ್ನೆರಡು ವೈವಿಧ್ಯಮಯ ಸಣ್ಣ ಹಾಸ್ಯಲೇಖನಗಳಿವೆ. ಸತ್ಯವತಿಯವರು ನಮ್ಮ ಜೀವನದ ಸಾಮಾನ್ಯ ಘಟನೆಗಳನ್ನೇ ರಂಗುರಂಗಾಗಿ ತಿಳಿಹಾಸ್ಯದ ಮೂಲಕ ಈ ಕೃತಿಯಲ್ಲಿ ತೋರಿಸಿದ್ದಾರೆ. ಕಾಲ್ಪನಿಕ ಘಟನೆಗಳಲ್ಲಿ ಹಾಸ್ಯದ ಪಾತ್ರಗಳನ್ನು ಸೃಷ್ಟಿಸಿ, ಗಂಭೀರ ವಿಚಾರಗಳನ್ನು ಮನಮುಟ್ಟುವಂತೆ ನಿರೂಪಿಸುವ ಲೇಖಕಿಯ ಶೈಲಿಯು ಅಪೂರ್ವವಾದದ್ದು. ಪ್ರತಿ ಕತೆಯ ಶೀರ್ಷಿಕೆಯಲ್ಲೇ ಹಾಸ್ಯ ತುಂಬಿರುವ ಈ ಕೃತಿಯು ಓದುಗರನ್ನು ನಗಿಸುವಲ್ಲಿ ಯಶಸ್ವಿಯಾಗುತ್ತದೆ.

No
Browser
Location

Manipal Universal Press (MUP)
Behind Post Office, Manipal - 576 104
Udupi, Karnataka, India
T: +91-820-2922516, 2922954
E-mail: mup@manipal.edu