Geeta Niti Katha
₹850.00
Author: Shivaji Bhave, Translator: Vishambharnath Agarwal
यह पुस्तक भगवद् गीता के प्रत्येक श्लोक पर आधारित लघुकथाओं का संकलन है। ये कथाएँ श्री शिवाजी भावे (आचार्य विनोबा भावे के छोटे भाई) ने 1950 के दशक में मराठी में लिखी। इन कथाओं की परम्परा पंचतंत्र और Aesop’s Fables से शुरू होती है।
कथाएँ बहुत ही रोचक और सरल हैं एवं गीता के गहन विषय को सुगमता से समझने में सहायक भी। जीवन के मूल्यों को बहुत ही सरल भाषा में समझाती है जिससे बच्चे बूढ़े और युवा सभी कुछ न कुछ ग्रहण कर सकते हैं।
Interested customers may write to us at mup@manipal.edu about purchasing the book.
Category: | Texts in Translation |
---|
Format | |
---|---|
Author |
Related products
-
Bhagavantana Kandammagalu
ಅನುಪೂರ್ವಾ ಒಲ್ಲದ ಮನಸ್ಸಿನಿಂದ ಅನಿವಾರ್ಯವಾಗಿ ಅಮೇರಿಕಾ ಬಿಟ್ಟು ಭಾರತಕ್ಕೆ ಬರಬೇಕಾಯಿತು. ಕಲಾಶಿಕ್ಷಕಿಯಾಗಿ ಅಲ್ಲವಳ ಜೀವನ ಸುವ್ಯವಸ್ಥಿತವಾಗಿ ಸಾಗುತ್ತಿತ್ತು. ಭಾರತಕ್ಕೆ ಹಿಂದಿರುಗಿದ ನಂತರ ಅವಳ ಬದುಕು ಆಮೂಲಾಗ್ರವಾಗಿ ಬದಲಾಯಿಸಬಹುದೆಂದು ಅವಳು ಕನಸು-ಮನಸಲ್ಲೂ ಎಣಿಸಿರಲಿಲ್ಲ. ಒಮ್ಮೆ ಅವಳ ಕಾಲೇಜಿನ ಗೆಳತಿಯೊಬ್ಬಳು ಸೆರೆಬ್ರಲ್ ಪಾಲ್ಸಿ (ಮೆದುಳಿನ ಲಕ್ವ)ಯಿಂದ ಬಳಲುತ್ತಿರುವ ಮಕ್ಕಳ ಶಾಲೆ ‘ಆಶಾಜ್ಯೋತಿ’ಯ ಪರಿಚಯ ಮಾಡಿಸಿದಳು. ಅಲ್ಲಿಯೇ ಸ್ವಲ್ಪಕಾಲ ಆರ್ಟ್ ಟೀಚರ್ ರೂಪದಲ್ಲಿ ಸ್ವಯಂಸೇವಕಿಯಾಗಿ ಕೆಲಸ ಮಾಡುವ ಅವಕಾಶವೂ ದೊರೆಯಿತು. ಚಿತ್ರಗಳನ್ನು ಬಿಡಿಸುವುದು ಹೇಗೆ, ಅದಕ್ಕೆ ಹೇಗೆ ಬಣ್ಣ ತುಂಬಬೇಕು ಇತ್ಯಾದಿ ವಿಷಯಗಳನ್ನು ಅಲ್ಲಿಯ ಮಕ್ಕಳಿಗೆ ಹೇಳಿಕೊಡಲಾರಂಭಿಸಿದಳು. ಆದರೆ ಆ ಮಕ್ಕಳು ಅವಳಿಗರಿವಿಲ್ಲದಂತೆ ಗೆಳೆತನದ, ಪ್ರೇಮದ, ನಗುವಿನ, ಎಲ್ಲಕ್ಕಿಂತಲೂ ಮಿಗಿಲಾಗಿ ರೋಗದೊಂದಿಗೆ ಹೋರಾಡುವ ಪಾಠ ಅರ್ಥಾತ್ ಬದುಕಿನ ವಾಸ್ತವಿಕತೆಯ ಪಾಠ ಕಲಿಸಬಹುದೆಂದು ಅವಳಿಗೇನು ಗೊತ್ತಿತ್ತು! ಹೊರಜಗತ್ತು ಅವರನ್ನು ಶಾರೀರಿಕ ಅಥವಾ ಮಾನಸಿಕ ದೃಷ್ಟಿಯಿಂದ ದುರ್ಬಲರೆಂದು ತಿಳಿದುಕೊಳ್ಳಲಿ! ಆದರೆ ಅವರ ಅಂತರಂಗದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಅಪಾರ ಕ್ಷಮತೆ ಅಡಗಿದೆ ಎಂಬುದು ಅವಳ ಅರಿವಿನ ಕ್ಷಿತಿಜವನ್ನೇ ವಿಸ್ತರಿಸಿತು. ಅನುಪೂರ್ವಾ ಮತ್ತಾರೂ ಅಲ್ಲ, ಸ್ವಯಂ ಲೇಖಕಿಯೇ! ಈ ಮಕ್ಕಳ ಅಂತರಂಗದ ಪುಟಗಳನ್ನು ಅತ್ಯಂತ ಹತ್ತಿರದಿಂದ ನೋಡಿದ್ದಾರೆ; ತಿಳಿದಿದ್ದಾರೆ; ಮತ್ತದನ್ನು ಶಬ್ದಗಳ ಮೂಲಕ ಕಾದಂಬರಿಯ ರೂಪದಲ್ಲಿ ಜೋಡಿಸಿದ್ದಾರೆ. ಈ ಒಂದು ರೋಚಕವಾದ ಕಥೆ ಒಡಿಯಾದಲ್ಲಿ ‘ದೇಬಶಿಶು’ವಾಗಿದ್ದುದು, ಅಜಯ್ ಪಟ್ನಾಯಕ್ರು ಅದನ್ನು ‘ದೇವಶಿಶು’ ವಾಗಿ ಹಿಂದಿಗೆ ಅನುವಾದಿಸಿದರು. ಆ ಹಿಂದಿ ಅನುವಾದವು ಜ್ಞಾನಪೀಠ ಪ್ರಕಾಶನದಿಂದ ಪ್ರಕಟಗೊಂಡಿದೆ. ಈ ಕೃತಿಯು ಬಿಕ್ರಮ್ ಕೆ. ದಾಸ್ರಿಂದ ‘Children of Better God’ ಎಂಬ ಹೆಸರಿನಲ್ಲಿ ಆಂಗ್ಲ ಭಾಷೆಗೂ ಅನುವಾದಗೊಂಡಿದೆ. ಇದೀಗ ‘ಭಗವಂತನ ಕಂದಮ್ಮಗಳು’ ರೂಪದಲ್ಲಿ ಕನ್ನಡದ ಓದುಗರ ಮುಂದಿದೆ.
Interested customers may write to us at mup@manipal.edu about purchasing the book.
Also available on
-
Humanitarianism and Democracy (Maanava Dharmah – Prajaaprabhutvam Cheti Shatakadvayam)
These Satkarnas are Prof Nadkarni’s passionate plea for an authentic democratic order which guarantees the rights of every citizen while each citizen participates in it being fully aware of his / her duties. The complementarity of rights and duties is shown to be the essence of genuine democracy.
Interested customers may write to us at mup@manipal.edu about purchasing the book.
Also available on
-
The King Who Got Lost
A Historical Play about Mummadi Krishnaraja WodeyarYoung Mummadi, put on the throne by the British after the last Mysore war in 1799, was brought up under the watchful guidance of the far-sighted and shrewd Dowager Maharani Lakshmammanni. After falling into the hands of the powerful and politically experienced Dewan Purnaiah, he had a tortuous and tortured life. The young prince was never able to outgrow the influence of two of these mentors. To add to this, Mummadi, fell prey to an easy and rather voluptuous life. He was married but in addition to his many wedded consorts, he was caught in the spying and quarrelsome domestic life. Mummadi could never, despite valiant efforts, free himself and grow into a self-confident king.
The pressures of the ruthless British administration and the local, disruptive, and rebellious chieftains made Mummadi’s life a sad, tragic tale bordering on the ridiculous and the pathetic.
Interested overseas customers may write to us at mup@manipal.edu about purchasing the book.
-
The Path of Proofs: Pramanapaddhati of Sri Jayatirtha
The Path of Proofs: Pramanapaddhati of Sri Jayatirtha Epistemology of the Dvaita school of thought is presented in this short monograph Pramanapaddhati the Path of Proofs, authored by Sri Jayatirtha. Epistemology is the science of knowledge that deals with the origin and nature of cognitive events and their means. Acarya Madhva, the proponent of the Dvaita school, has explained about the epistemology of this new school in his works. Since Madhva’s language is profound and the elucidations are scattered over his several works, it is difficult to comprehend for a novice. Hence, Pramanapaddhati was composed by his successor of third generation Sri Jayatirtha. The simple and captivating style of this work is sure to ignite the interest in the readers to conduct further study in detail. This work is not only regarded as a standard textbook of Dvaita studies, but also considered as a basic authentic work in the Dvaita dialectic literature. The work is classified into three chapters; Pratyaksa, Anumana and Agama as a compendious yet full treatment of the Dvaita epistemology in smaller captions. Its discussion on the standpoints of other schools on various topics and their criticism is not much detailed. However, it is systematized and presented in an easily comprehendible style that can make even a novice understand the intricacies of Dvaita epistemology. The unique commentary skill of Sri Jayatirtha comprises of profound scholarship, style of exposition, lucid language, commitment to the original author, views on opposition with thorough knowledge, logical integrity, appropriate and comprehensive method of thinking. This work is rendered into English by Prof Shrinivasa Varakhedi adopting the mirror-translation method.
-
Karakarthaprabodhini
Kaumudī (water lily) is the primer to study Sanskrit grammar, yet an ardent reader might find it a maze to untangle from its complexities. There is a need of Kaumudī (moonlight) to blossom it and show the light to reach its core. Kārakārthaprabodhinī is such an attempt. Kāraka, a factor that determines the relation between verb and the constituent words of a sentence, enables the reader to understand the intent of the sentence and thus critical discourses too. The Sanskrit grammatical texts and discourses have elaborated on the subtleties of Kāraka. Due to its profundity, there was a need for a lucid writing for the scholars and students for easy comprehension, which can be a reference book. Dr Potti made this possible for the Malayalam readers. Dr Shivani presents it for the Sanskrit fraternity too, with an introduction by Dr Varakhedi.
Interested customers may write to us at mup@manipal.edu about purchasing the book.
Also available on
-
Nanna Parni Shaale
Author: Thakur S Powdyel Translator: N T Bhat
ನನ್ನ ಪರ್ಣ ಶಾಲೆ ಠಾಕೂರ್ ಎಸ್ ಪಡೆಯಲು ಅವರು ಇಂಗ್ಲಿಷಿನಲ್ಲಿ ರಚಿಸಿದ ಪುಸ್ತಕದ ಕನ್ನಡ ಅನುವಾದ, ಭೂತಾನ್ ರಾಜ್ಯದಲ್ಲಿ ರಾಷ್ಟ್ರವ್ಯಾಪಿಯಾಗಿ ಅಳವಡಿಸಲಾದ ಶಿಕ್ಷಣ ಯೋಜನೆಯನ್ನು ಪೌಡಿಯಲ್ “ಮೈ ಗ್ರೀನ್ ಸ್ಕೂಲ್” ಎಂಬ ಹೆಸರಿನಲ್ಲಿ ವಿವರಿಸಿದ್ದಾರೆ. ಮೂಲದ ಇಂಗ್ಲಿಷ್ ಶೀರ್ಷಿಕೆ ಹೊಂದಿಕೊಳ್ಳುವಂತ ಈ ಅನುವಾದಕ್ಕೆ ಪರ್ಣ ಶಾಲೆ ಎಂಬ ಶೀರ್ಷಿಕೆಯನ್ನು ನೀಡಲಾಗಿದೆ. ವಿದ್ಯಾರ್ಥಿ ವ್ಯಕ್ತಿತ್ವ ವನ್ನು ಸರ್ವಾಂಗೀಣ ವಾಗಿ ರೂಪಿಸುವ ಉದಾತ್ತ ಧೈರ್ಯವನ್ನು ಶಿಕ್ಷಣವು ಹೊಂದಿರಬೇಕೆಂಬುದನ್ನು ಈ ಪುಸ್ತಕದಲ್ಲಿ ಗಂಭೀರವಾಗಿ ಪ್ರತಿ ಪಾದಿಸುತ್ತಾರೆ. ಮನುಷ್ಯನು ಪ್ರಕೃತಿಯೊಂದಿಗೆ ತಾದಾತ್ಮ್ಯ ಭಾವವನ್ನು ಹೊಂದಿಕೊಳ್ಳುವುದು ಸರ್ವಾಂಗೀಣ ವ್ಯಕ್ತಿತ್ವದಲ್ಲಿ ಆಂತರ್ಗತವಾಗಿದೆ. ಶಿಕ್ಷಣಕ್ಕೆ, ಶಿಕ್ಷಣ ಸಂಸ್ಥೆಗಳಿಗೆ ಈ ಲಕ್ಷ್ಯವೂ ಇರಬೇಕೆಂಬುದು ಸ್ವತಸ್ಸಿದ್ದ. ಈ ನಿಟ್ಟಿನಲ್ಲಿ ಉದಾತ್ತ ಶಿಕ್ಷಣ ನೀಡುವ ಶಾಲೆಯನ್ನು ಗ್ರೀನ್ ಸ್ಕೂಲ್ ಎಂದು ಕರೆಯುವುದು ಸರ್ವಥಾ ಸ ರಿ. ಅಂತೆಯೇ ಈ ಶಿಕ್ಷಣ ನೀತಿಯನ್ನು ಭಾರತದಲ್ಲೂ ವ್ಯಾಪಕವಾಗಿ ಅಳವಡಿಸುವುದು ಅಪೇಕ್ಷಣೀಯ.
Also available on
eBook available on
-
Saga of the Uprooted
This English translation of Visthapanachi Katha, a Konkani Khanda Kavya, depicts the saga of the migration of the Konkani community from Goa to a land far away from home. This collection of poems encapsulates the reign of a colonial power over the region of Goa that began with the entry of the Portuguese in the 16th century. It illustrates the displacement of the Konkani people and their resurgence at Cochin port. The poems describe the transformation of Goa ? both culturally and topographically ? and the people of Goa who were plundered, displaced, uprooted, and were forced to strip off their culture and identity. The poet is unfolding the tale of his very own ancestors by tracing out these events and graphically portraying the plight of the Konkani people. Saratchandra Shenoi, the author of this English translation, is a multilingual translator and a Sahitya Akademi Award winning (Antarnad ? 1999) Konkani poet based in Kochi. He has over twenty books to his credit which include collections of poetry, works of fiction and non-fiction, translations, edited anthologies and language guides. Ranga Hari is the author of the Konkani original text titled Visthapanachi Katha. He has written more than twenty-five books in different languages, and was associated with Bharatiya Sikshan Mandal and Vidya Bharati.
-
Aparichita (Camus – The Stranger)
ತರ್ಕವಾಗಲೀ ವಿಜ್ಞಾನವಾಗಲೀ ಮೂಲತಃ ಯಾವ ಅರ್ಥವನ್ನೂ ಅಡಗಿಸಿಕೊಂಡಿರದ ಈ ಅಸಂಬದ್ಧ ಬದುಕನ್ನು ವಿವರಿಸಲಾರವು. ಆದರೆ, ಅದಕ್ಕಾಗಿ ಅತೀಂದ್ರಿಯ ಶಕ್ತಿಯೊಂದನ್ನು ನಂಬುವುದು `ತಾತ್ವಿಕ ಆತ್ಮಹತ್ಯೆ’. ಇಂತಹ ತಾತ್ವಿಕ ಅಥವಾ ದೈಹಿಕ ಆತ್ಮಹತ್ಯೆಗಳು ಜಗತ್ತಿನ ಅರ್ಥರಾಹಿತ್ಯಕ್ಕೆ ಉತ್ತರಗಳಲ್ಲ. ಅಸಂಬದ್ಧತೆಯನ್ನು ಗುರುತಿಸಿ ಬದುಕುವುದೊಂದೇ ಅದಕ್ಕಿರಬಹುದಾದ ಉತ್ತರ ಎಂದು ವ್ಯಾಖ್ಯಾನಿಸಿದ ಫ್ರೆಂಚ್ ಲೇಖಕ, ತತ್ವಜ್ಞಾನಿ ಮತ್ತು ಪತ್ರಕರ್ತ ಆಲ್ಬರ್ಟ್ ಕಮೂ ಬರೆದಿರುವುದು ಕೆಲವೇ ಕಾದಂಬರಿಗಳು ಮತ್ತು ಕೆಲವು ವ್ಯಾಖ್ಯಾನಗಳು. ಇಪ್ಪತ್ತನೆಯ ಶತಮಾನದ ಅತ್ಯಂತ ಪ್ರಭಾವಶಾಲಿ ಲೇಖಕರಲ್ಲಿ ಒಬ್ಬನಾದ ಅಲ್ಬರ್ಟ್ ಕಮೂನ ಸುಪ್ರಸಿದ್ದ ಕಾದಂಬರಿ “ದ ಸ್ಟ್ರೇಂಜರ್” ಕನ್ನಡವೂ ಸೇರಿದಂತೆ ವಿಶ್ವದ ಹಲವು ಭಾಷೆಗಳಲ್ಲಿ ಅನುವಾದಗೊಂಡು ಹಲವು ಪೀಳಿಗೆಗಳ ಓದುಗರನ್ನು ವಿವಿಧ ರೀತಿಗಳಲ್ಲಿ ಆಕರ್ಷಿಸುತ್ತ ಬಂದಿದೆ. ೧೯೪೨ರಲ್ಲಿ ಮೊದಲು ಪ್ರಕಟವಾದ ಈ ಫ್ರೆಂಚ್ ಕಾದಂಬರಿ ಕಳೆದ ಎಂಟು ದಶಕಗಳಲ್ಲಿ ಪಡೆದುಕೊಂಡಿರುವ ವಿಮರ್ಶಾತ್ಮಕ ಪ್ರತಿಕ್ರಿಯೆ- ಪ್ರತಿಸ್ಪಂದನೆಗಳೂ ವೈವಿಧ್ಯಮಯವಾಗಿವೆ. ಪ್ರತಿವೊಂದು ಪೀಳಿಗೆಯೂ ಈ ಕೃತಿಯನ್ನು ಹೊಸದಾಗಿ ಓದುತ್ತ, ಅನುವಾದಿಸಿಕೊಳ್ಳುತ್ತ, ವಿಮರ್ಶಿಸುತ್ತ, ಇಂಥ ಅನುವಾದಗಳ, ವ್ಯಾಖಾನಗಳ ಒಂದು ಪರಂಪರೆಯೇ ಸೃಷ್ಟಿಯಾಗಿದೆ. ಕನ್ನಡದಲ್ಲಿ ಈ ಮೊದಲೇ, ೧೯೭ ೦ರಲ್ಲಿ, “ಅನ್ಯ” ಎಂಬ ಹೆಸರಿನಲ್ಲಿ ಡಾ. ಡಿ. ಎ. ಶಂಕರ್ ಅವರಿಂದ ಅನುವಾದಗೊಂಡಿದ್ದ ಈ ಕಾದಂಬರಿಯು ಅರ್ಧ ಶತಮಾನದ ನಂತರ ಮತ್ತೆ “ಅಪರಿಚಿತ” ಎಂಬ ಹೆಸರಿನಿಂದ ಶ್ರೀ ಪ್ರಕಾಶ್ ನಾಯಕ್ ಅವರಿಂದ ಹೊಸದಾಗಿ ಅನುವಾದಗೊಂಡು ಈ ಪರಂಪರೆಯನ್ನು ಮುಂದುವರಿಸಿದೆ. ಸ್ವತಃ ಓರ್ವ ಪ್ರತಿಭಾವಂತ ಕತೆಗಾರ-ಕಾದಂಬರಿಕಾರರಾಗಿರುವ ಪ್ರಕಾಶ್ ನಾಯಕ್ ಅವರ ಈ ಸರಳ ಸುಂದರ ಅನುವಾದವು ಕಮೂ ಕೃತಿಯ ಮರು ಓದು-ಹೊಸ ಓದುಗರನ್ನು ಆಹ್ವಾನಿಸುವಂತಿದೆ.Interested customers may write to us at mup@manipal.edu about purchasing the book.
Also available on