Nanna Parni Shale

 87.00

In Stock
ನನ್ನ ಪರ್ಣ ಶಾಲೆ ಠಾಕೂರ್ ಎಸ್ ಪಡೆಯಲು ಅವರು ಇಂಗ್ಲಿಷಿನಲ್ಲಿ ರಚಿಸಿದ ಪುಸ್ತಕದ ಕನ್ನಡ ಅನುವಾದ, ಭೂತಾನ್ ರಾಜ್ಯದಲ್ಲಿ ರಾಷ್ಟ್ರವ್ಯಾಪಿಯಾಗಿ ಅಳವಡಿಸಲಾದ ಶಿಕ್ಷಣ ಯೋಜನೆಯನ್ನು ಪೌಡಿಯಲ್ “ಮೈ ಗ್ರೀನ್ ಸ್ಕೂಲ್” ಎಂಬ ಹೆಸರಿನಲ್ಲಿ ವಿವರಿಸಿದ್ದಾರೆ. ಮೂಲದ ಇಂಗ್ಲಿಷ್ ಶೀರ್ಷಿಕೆ ಹೊಂದಿಕೊಳ್ಳುವಂತ ಈ ಅನುವಾದಕ್ಕೆ ಪರ್ಣ ಶಾಲೆ ಎಂಬ ಶೀರ್ಷಿಕೆಯನ್ನು ನೀಡಲಾಗಿದೆ. ವಿದ್ಯಾರ್ಥಿ ವ್ಯಕ್ತಿತ್ವ ವನ್ನು ಸರ್ವಾಂಗೀಣ ವಾಗಿ ರೂಪಿಸುವ ಉದಾತ್ತ ಧೈರ್ಯವನ್ನು ಶಿಕ್ಷಣವು ಹೊಂದಿರಬೇಕೆಂಬುದನ್ನು ಈ ಪುಸ್ತಕದಲ್ಲಿ ಗಂಭೀರವಾಗಿ ಪ್ರತಿ ಪಾದಿಸುತ್ತಾರೆ. ಮನುಷ್ಯನು ಪ್ರಕೃತಿಯೊಂದಿಗೆ ತಾದಾತ್ಮ್ಯ ಭಾವವನ್ನು ಹೊಂದಿಕೊಳ್ಳುವುದು ಸರ್ವಾಂಗೀಣ ವ್ಯಕ್ತಿತ್ವದಲ್ಲಿ ಆಂತರ್ಗತವಾಗಿದೆ. ಶಿಕ್ಷಣಕ್ಕೆ, ಶಿಕ್ಷಣ ಸಂಸ್ಥೆಗಳಿಗೆ ಈ ಲಕ್ಷ್ಯವೂ ಇರಬೇಕೆಂಬುದು ಸ್ವತಸ್ಸಿದ್ದ.

ಈ ನಿಟ್ಟಿನಲ್ಲಿ ಉದಾತ್ತ ಶಿಕ್ಷಣ ನೀಡುವ ಶಾಲೆಯನ್ನು ಗ್ರೀನ್ ಸ್ಕೂಲ್ ಎಂದು ಕರೆಯುವುದು ಸರ್ವಥಾ ಸ ರಿ. ಅಂತೆಯೇ ಈ ಶಿಕ್ಷಣ ನೀತಿಯನ್ನು ಭಾರತದಲ್ಲೂ ವ್ಯಾಪಕವಾಗಿ ಅಳವಡಿಸುವುದು ಅಪೇಕ್ಷಣೀಯ.

Available on

flipkart       Amazon

Reviews

There are no reviews yet.

Be the first to review “Nanna Parni Shale”

Your email address will not be published. Required fields are marked *